ಎಸ್ಪಿ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ಮಾನ್ಯ ಡಿಸಿಯವರಾದ ಶ್ರೀ ಮಹಾಂತೇಶ್ ಬೀಳಗಿ ರವರೊಂದಿಗೆ ಕೊಂಡಜ್ಜಿಯಲ್ಲಿನ SSLC ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಕೊಂಡಜ್ಜಿ ಗ್ರಾಮದ ಬಳಿ ಮಳೆಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಪರಿಶೀಲಿಸಿ, ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಸೂಚಿಸಿದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್