ಬೆಂಗಳೂರು ನಗರ ಸಿಸಿಬಿ ಘಟಕದ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ಹೆಲಡವು ಬೆಂಗಳೂರು ನಗರದ ಜ್ಞಾನಭಾರತಿ, ಬಾಣಸವಾಡಿ, ಹುಳಿ ಮಾವು ಮತ್ತು ಪುಲಿಕೇಶಿ ನಗರ ಠಾಣಾ ಸರಹದ್ದುಗಳಲ್ಲಿ ಕ್ಷಿಪ್ತ ಕಾರ್ಯಾಚರಣೆಯನ್ನು ನಡೆಸಿ 3 ಭಾರತೀಯ ಮತ್ತು 4 ವಿದೇಶಿ ಮೂಲದ ಡ್ರಗ್ ಪೆಡ್ಲರ್ಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ. ಅವರಿಂದ ಒಟ್ಟು 152.50000/- (ಒಂದು ಕೋಟಿ ಐವತ್ತೆರಡು ಲಕ್ಷದ ಐವತ್ತು ಸಾವಿರ ರೂಪಾಯಿ) ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 9219 ಗ್ರಾಂ ತಪದ 19 ಎ ಸಿ ಪಿಲ್ಸ್, 505 ಗ್ರಾಂ ಎಂಡಿಎಂಐ ಕ್ರಿಸ್ಟಲ್, 130 ಗ್ರಾಂ ತೂಕದ ಚರಸ್, 100.88 ಗ್ರಾಂ ತೂಕದ ಕೂಪನ್, ಒಂದು ದ್ವಿಜಾವಾಹನ ಮತ್ತು ಆರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಈ ಕಾರ್ಯಾಚರಣೆಯನ್ನು ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಕೈಗೊಂಡು ಯಶಸ್ವಿಯಾಗಿರುತ್ತಾರೆ.