ದಿನಾಂಕ 05-01-2025 ರಂದು ಸಂಜೆ 4:00 ಗಂಟೆಗೆ ಜಿಲ್ಲಾ ಪಂಚಾಯತ್ ನ ನೂತನ ಕೆಡಿಪಿ ಸಭಾಂಗಣದಲ್ಲಿ ಇತ್ತೀಚೆಗೆ ವರ್ಗಾವಣೆಗೊಂಡ ನಿರ್ಗಮಿತ ಜಿಲ್ಲಾಧಿಕಾರಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಹಾಗೂ ನೂತನವಾಗಿ ಅಧಿಕಾರ ವಹಿಸಿಕೊಂಡ ಜಿಲ್ಲಾಧಿಕಾರಿಯವರಿಗೆ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿರ್ಗಮಿತ ಜಿಲ್ಲಾಧಿಕಾರಿಯ ಸೇವೆಯನ್ನು ಸ್ಮರಿಸಿ ಶುಭ ಹಾರೈಸಲಾಗಿದ್ದು, ನೂತನ ಜಿಲ್ಲಾಧಿಕಾರಿಯವರಿಗೆ ಹಾರ್ದಿಕ ಸ್ವಾಗತ ಕೋರಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







