ಶ್ರೀ ರಾಜಕುಮಾರ್ ಪಿಎಸ್ಐ, ಪೂರ್ವ ಸಂಚಾರ ಪೊಲೀಸ್ ಠಾಣೆ ಶಿವಮೊಗ್ಗ ರವರು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘವಾಗಿ ಸೇವೆಯನ್ನು ಸಲ್ಲಿಸಿ ಈ ದಿನ ದಿನಾಂಕ: 31-01-2026 ರಂದು ವಯೋನಿವೃತ್ತಿಯನ್ನು ಹೊಂದಿದ್ದು, ಸದರಿಯವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಡುಗೆ ನೀಡಿ ಮುಂದಿನ ನಿವೃತ್ತಿ ಜೀವನಕ್ಕೆ ಶುಭ ಕೋರಲಾಗಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







