ಬಡವನಹಳ್ಳಿ ಪೊಲೀಸ್ ಠಾಣಾ ವತಿಯಿಂದ ಪೆಟ್ರೋಲ್ ಬಂಕ್ ಗಳಿಗೆ ಭೇಟಿ ನೀಡಿ & ಓನರ್ ಮತ್ತು ಮ್ಯಾನೇಜರ್ಗಳಿಗೆ ಸಭೆ ನಡೆಸಿ ಸಿಸಿ ಕ್ಯಾಮೆರಾಗಳ ಅಳವಡಿಕೆ, ಮುಂಜಾಗ್ರತಾ ಸುರಕ್ಷತಾ ಕ್ರಮಗಳ ಬಗ್ಗೆ ಹಾಗೂ ಕ್ಯಾಶ್ ತಗೊಂಡು ಹೋಗುವಾಗ ಎಲ್ಲಾ ರೀತಿಯ ಎಚ್ಚರಿಕೆ ವಹಿಸಬೇಕೆಂದು ಸೂಕ್ತ ತಿಳುವಳಿಕೆ ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







