೪೦ ಗ್ರಾಂ ಚಿನ್ನ ಕಳ್ಳತನವಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಪ್ರಕರಣದ ಆರೋಪಿಯನ್ನು ಗುರುತಿಸಲಾಗಿದ್ದು, ಆತನಿಂದ ಕದ್ದ ೪೦ ಗ್ರಾಂ ಚಿನ್ನವನ್ನು ವಶಪಡಿಸಿಕೊಂಡು ಇಂದು ಮಾಲೀಕರಿಗೆ ಹಿಂತಿರುಗಿಸಲಾಗಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







