ಇಂದು ಕೊಲಾರ ಜಿಲ್ಲೆಯ ಮುಳಬಾಗಿಲು ಉಪವಿಭಾಗದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಅಪರಾಧ ಪರಿಶೀಲನಾ ಸಭೆ ನಡೆಸಿ ಅಪರಾಧಗಳು ಕಡಿಮೆ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕಾನೂನು ಕ್ರಮಗಳ ಬಗ್ಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







