ಈ ದಿನ ಡಾ. ಶ್ರೀ ಎಂ.ಬಿ. ಬೋರಲಿಂಗಯ್ಯ ಐಪಿಎಸ್, ಮಾನ್ಯ ಐಜಿಪಿ ದಕ್ಷಿಣ ವಲಯರವರು ಮಂಡ್ಯ ಜಿಲ್ಲಾ ಪೊಲೀಸ್ ಕಛೇರಿ ಸಭಾಂಗಣದಲ್ಲಿ ಡಿವೈಎಸ್ಪಿ ಮೇಲ್ಪಟ್ಟ ಅಧಿಕಾರಿಗಳೊಂದಿಗೆ ವಿಮರ್ಶನ ಸಭೆಯನ್ನು ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು, ಸಭೆಯಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ ಶೋಭಾರಾಣಿ ವಿ.ಜೆ ಐಪಿಎಸ್ ರವರು ಹಾಗೂ ಮಾನ್ಯ ಅಪರ ಪೊಲೀಸ್ ಅಧೀಕ್ಷಕರವರುಗಳು ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







