ಬೆಳಗಾವಿ ಜಿಲ್ಲೆ ಮತ್ತು ಬೆಳಗಾವಿ ನಗರ ಪೊಲೀಸ್ ಘಟಕಗಳ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶರರು ಹಾಗೂ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.
ಪೊಲೀಸರ ತ್ಯಾಗ ಮತ್ತು ಬಲಿದಾನ ಅವಿಸ್ಮರಣೀಯ.
