ಈ ದಿನ ಠಾಣಾ ಸರಹದ್ದಿನ ವಾಲ್ಮೀಕಿ ನಗರದಲ್ಲಿ ಬೀಟ್ ಮೀಟಿಂಗ್ ಮಾಡಿ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಆಲಿಸಿ,ಅವರಿಗೆ ಮಾದಕ ವಸ್ತುಗಳ ಬಗ್ಗೆ ಮತ್ತು ಸೈಬರ್ ಅಪರಾಧಗಳ ಬಗ್ಗೆ ಹಾಗೂ ಮಹಿಳೆಯರ ಸುರಕ್ಷತಾ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







