ಬೆಂಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಡಾ|| ಕೆ. ವಂಶಿ ಕೃಷ್ಣ, ಐ.ಪಿ.ಎಸ್ & ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಲಕ್ಷ್ಮಿ ಗಣೇಶ್, ಕೆ.ಎಸ್.ಪಿ.ಎಸ್ ರವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲೆಯ 2021ನೇ ಸಾಲಿನ ವಾರ್ಷಿಕ ಕ್ರೀಡಾ ಕೂಟವನ್ನು ಏರ್ಪಡಿಸಿದ್ದು, ಸದರಿ ಕಾರ್ಯಕ್ರಮವನ್ನು ಶ್ರೀ. ಕೆ.ಶ್ರೀನಿವಾಸ್, ಭಾ.ಆ.ಸೇ, ಜಿಲ್ಲಾಧಿಕಾರಿಗಳು ಬೆಂಗಳೂರು (ಗ್ರಾ) ಜಿಲ್ಲೆ ರವರು ಉದ್ಘಾಟಿಸಿ, ಕ್ರೀಡಾ ಕೂಟಕ್ಕೆ ಚಾಲನೆ ನೀಡಿರುತ್ತಾರೆ.
