ಮಡಿವಾಳ ಪೊಲೀಸ್ ಠಾಣೆಯ ಪೊಲೀಸರಿಂದ ಸುಮಾರು 10,80,000/- ಲಕ್ಷ ಬೆಲೆ ಬಾಳುವ ವಿವಿಧ ಕಂಪೆನಿಯ ದುಬಾರಿ ಬೆಲೆಯ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್ ಫೋನುಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳ ಬಂಧನ.


ಬೆಂಗಳೂರು ನಗರದ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮಿಷನರ್ ರವರಾದ ಶ್ರೀಯುತ. ಶ್ರೀ.ನಾಥ್ ಮಹಾದೇವ್ ಜೋಷಿ ರವರ ನಿರ್ದೇಶನದಲ್ಲಿ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀಯುತ. ಶ್ರೀ .ಸುಧೀರ್ ಎಂ ಹೆಗ್ಡೆ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ . ಸುನೀಲ್ ವೈ ನಾಯಕ್ ರವರ ನೇತೃತ್ವದಲ್ಲಿ ತಂಡ ಒಳಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗಳಾದ ಪಿ.ಎಸ್.ಐ ಶ್ರೀ, ನಾಗರಾಜ್ ಎಸ್ ಶೆಟ್ಟರ್ , ಪಿ.ಎಸ್.ಐ ಶ್ರೀ,ಪ್ರಕಾಶ್ ಕೆಬಿ ,ಹಾಗೂ ಸಿಬ್ಬಂದಿಯವರಾದ ಶ್ರೀ.ಶಂಕರ್ ಪಿ.ಎಸ್.ಐ, ಶ್ರೀ ,ಚಂದನ್ ಕುಮಾರ್ ಎಸ್ ಗೌಡ ,ಶ್ರೀ .ಎ ಪಿ ಸುರೇಶ್ ಎಚ್ ವಿ ಪ್ರಕಾಶ್ ,ಶ್ರೀ ಜಿ ಜಂಪಲಗಿ ,ಶ್ರೀ ,ಮೊಹಮ್ಮದ್ .ಶ್ರೀ ,ಪ್ರವೀಣ್ ರವರುಗಳ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ .

ಈ ಆರೋಪಿಗಳ ವಶದಿಂದ ಸುಮಾರು
ಮಡಿವಾಳ ಪೊಲೀಸ್ ಠಾಣೆಯ ಪೊಲೀಸರಿಂದ ಸುಮಾರು 10,80,000/- ಲಕ್ಷ ಬೆಲೆ ಬಾಳುವ ವಿವಿಧ ಕಂಪೆನಿಯ ದುಬಾರಿ ಬೆಲೆಯ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್ ಫೋನುಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳ ಬಂಧನ.
ಬೆಲೆಬಾಳುವ ವಿವಿಧ ಕಂಪನಿಯ ಹತ್ತು ದ್ವಿಚಕ್ರ ವಾಹನಗಳು ಹತ್ತು ಆಂಡ್ರಾಯ್ಡ್ ಮೊಬೈಲ್ ಫೋನ್ ಗಳು ಮತ್ತು 1ಆಟೊ ರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ .

ಈ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ ರವರು ಪ್ರಶಂಸಿಸಿರುತ್ತಾರೆ .
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್