ಮಾನ್ಯ ಪೊಲೀಸ್ ಆಯುಕ್ತರು ಹಾಗೂ ಮಾನ್ಯ ಉಪ-ಪೊಲೀಸ್ ಆಯುಕ್ತರವರ ಮಾರ್ಗದರ್ಶನದಲ್ಲಿ ಬೆಳಗಾವಿ ನಗರದ ಸಿ.ಇ.ಎನ್. ಪೊಲೀಸ್ ಠಾಣೆ ಇನ್ಸಪೆಕ್ಟರ ಶ್ರೀ ಬಿ.ಆರ್. ಗಡ್ಡೇಕರ ರವರ ನೇತೃತ್ವದ ತಂಡದಿಂದ ಅಫೀಮು ಜಾಲ ಪತ್ತೆ; 03 ಆರೋಪಿಗಳನ್ನು ಬಂಧಿಸಿ 20 ಲಕ್ಷ ಮೌಲ್ಯದ 1 ಕೆಜಿ ಅಫೀಮು ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಡ್ರಗ್ಸ್ ಬಗ್ಗೆ ನಿಮಗೆ ಯಾವುದೇ ಮಾಹಿತಿ ಇದ್ದರೆ ದಯಮಾಡಿ ನಮಗೆ ತಿಳಿಸಿ ಅಥವಾ 1908 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
