ಭರಮಸಾಗರ ಠಾಣೆ ವ್ಯಾಪ್ತಿಯ ಕೆ ಬಳೆಕಟ್ಟೆ ಗ್ರಾಮದ ಬಳಿಯಿರುವ ಕಾತ್ರಾಳ ಕೆರೆಯಲ್ಲಿ ಶವ ದೊರೆತಿದ್ದು, ಸದರಿ ಘಟನೆಗೆ ಸಂಬಂಧಿಸಿದಂತೆ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು ಐಪಿಎಸ್ ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







