ದಿನಾಂಕ 03/02/2026 ರಂದು ಚಿಕ್ಕಬಳ್ಳಾಪುರ ತಾಲ್ಲೂಕು, ಕಸಬಾ ಹೋಬಳಿ, ಹಾರೋಬಂಡೆ ಗ್ರಾಮದ ರಸ್ತೆ ಪಕ್ಕದ ಜಮೀನನ್ನು ಸೌಲಭ್ಯಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಹೆದ್ದಾರಿ-44 ರಸ್ತೆಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಭೂಮಾಲೀಕರ ವಿವಾದದಿಂದಾಗಿ ಸದರಿ NHAI ರವರಿಗೆ ಹಸ್ತಾಂತರಿಸಲು ಸಾಧ್ಯವಾಗದೇ ಇರುವುದರಿಂದ, ಸದರಿ ವಿಚಾರವನ್ನು ತುರ್ತಾಗಿ ಬಗೆಹರಿಸುವ ಉದ್ದೇಶದಿಂದ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಸ್ಥಳ ಪರಿವೀಕ್ಷಣೆ ಮಾಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







