ಸಾರ್ವಜನಿಕ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ನಾಗರಿಕರಿಗೆ ಹೆಚ್ಚು ಭದ್ರತೆ ನೀಡುವ ಸಲುವಾಗಿ \”ಕರ್ನಾಟಕ ನಾಗರಿಕ ಸುರಕ್ಷತಾ ಕಾಯಿದೆ \”ಸರ್ಕಾರವು ಅದಕ್ಕೆ ನಿಯಮಾವಳಿ ರೂಪಿಸಿ ಅಧಿಸೂಚನೆ ಹೊರಡಿಸಿದೆ .
ವೀಡಿಯೊ ತುಣುಕುಗಳನ್ನು 30 ದಿನಗಳು ಶೇಖರಿಸುವ ಸಾಮಥ್ರ್ಯವುಳ್ಳ ಸಿ.ಸಿ.ಟಿ.ವಿ ಕ್ಯಾಮೆರಾ ಗಳನ್ನು ಅಳವಡಿಸಬೇಕು .
ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷತಾ ಕ್ರಮವಾಗಿ ಸಿ.ಸಿ.ಟಿವಿ ಅಳವಡಿಕೆಯಂತಹ ಸಾರ್ವಜನಿಕ ನಿಗಾ ವ್ಯವಸ್ಥೆ ಅಳವಡಿಸಲು ಹಾಗೂ ಅಗತ್ಯ ಸಂದರ್ಭಗಳಲ್ಲಿ ಪೊಲೀಸರಿಗೆ ಈ ದೃಶ್ಯ ದಾಖಲೆಗಳು ಸಹಾಯಕವಾಗಿದೆ
ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಚಿನ್ನಬೆಳ್ಳಿ ಅಂಗಡಿ ಮಾಲೀಕರು ಮತ್ತು ವರ್ತಕರ ಸಂಘದ ಸಭೆಯನ್ನು ಏರ್ಪಡಿಸಿ ಪಬ್ಲಿಕ್ ಸೇಷ್ಟಿ ಆಕ್ಟ್ ರೀತ್ಯ ಪ್ರತಿ ವ್ಯಾಪಾರಿ ಮಳಿಗೆಗಳಲ್ಲಿ ಸಿಸಿ ಕ್ಯಾಮಾರಾ ಆಳವಡಿಸುವುದು ,ಅನುಮಾನಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಸಹಕರಿಸುವಂತೆ ಸೂಚನೆ ನೀಡಲಾಯಿತು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,