ಮಂಡ್ಯ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೈಕ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಎಸ್.ಪಿ ಮಂಡ್ಯರವರು, ಮಾನ್ಯ ಎ.ಎಸ್.ಪಿ ಮಂಡ್ಯ ರವರು ಹಾಗೂ ಇತರೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿರವರು ಪಾಲ್ಗೊಂಡಿರುತ್ತಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
