ಸೈಬರ್ ಅಪರಾಧ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರಿನ ಸೆನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ.ಬಿ. ರವಿ ಬಸ್ ಅಪಘಾತದಲ್ಲಿ ದುರಂತವಾಗಿ ಮೃತಪಟ್ಟಿದ್ದಾರೆ. ಭೋಪಾಲ್‌ನಿಂದ ಇಂದೋರ್‌ಗೆ ಪ್ರಯಾಣಿಸುತ್ತಿದ್ದಾಗ ಬಸ್ ಫ್ಲೈ ಓವರ್‌ನಿಂದ ಕೆಳಗೆ ಬಿದ್ದ ಪರಿಣಾಮ ಈ ಘಟನೆ ನಡೆದಿದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







