ದಾವಣಗೆರೆ: ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಶೇಖರ್ ಹೆಚ್.ಟಿ. ಐ.ಪಿ.ಎಸ್ ಅವರು ಮಲೇಬೆನ್ನೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿದರು. ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಠಾಣೆ ಮತ್ತು ಠಾಣೆಯ ಆವರಣವನ್ನು ಸ್ವಚ್ಛವಾಗಿಡಲು ಮತ್ತು ತಮ್ಮ ಕರ್ತವ್ಯಗಳನ್ನು ಉತ್ತಮವಾಗಿ ನಿರ್ವಹಿಸಲು ಸೂಕ್ತ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







