ಮೈಸೂರು ನಗರದ ಮಹಿಳೆಯರ ಸುರಕ್ಷತೆಗಾಗಿ ‘ಚಾಮುಂಡಿ ಮಹಿಳಾ ಸುರಕ್ಷಾ ಪಡೆ’, ನಗರದಾದ್ಯಂತ ತನ್ನ ವಿಶೇಷ ಗಸ್ತು ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರೊಂದಿಗೆ ಸಂವಾದ ನಡೆಸಿದ ಅಧಿಕಾರಿಗಳು, ಸೈಬರ್ ಅಪರಾಧ ತಡೆ, ಸರಗಳ್ಳತನದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರು. ತುರ್ತು ಸಂದರ್ಭದಲ್ಲಿ 112 (ERSS) ಮತ್ತು ಸೈಬರ್ ವಂಚನೆಗೊಳಗಾದಾಗ 1930 ಸಹಾಯವಾಣಿಯ ಬಳಕೆ ಬಗ್ಗೆ ಜಾಗೃತಿ ಮೂಡಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







