2020ನೇ ಸಾಲಿನ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಗಳಿಗೆ ಅಂತರಾಷ್ಟ್ರೀಯ ಕಬ್ಬಡ್ಡಿ ಆಟಗಾರ್ತಿ, ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಶ್ರೀಮತಿ. ಸುಷ್ಮಿತಾ ಪವಾರ್. ಓ ರವರು ಜ್ಯೋತಿನಗರದ ಡಿ.ಎ.ಆರ್ ಮೈದಾನದಲ್ಲಿಂದು ಚಾಲನೆ ನೀಡಿದರು.ಕ್ರೀಡಾ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿ ವಿಜೇತ ಕ್ರೀಡಾಪಟುಗಳಿಗೆ ಪದಕ ತೊಡಿಸಿದರು.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಸಿ.ಬಿ.ರಿಷ್ಯಂತ್, ಐಪಿಎಸ್ ರವರು ಕ್ರೀಡಾಕೂಟದ ಉದ್ಘಾಟಕರನ್ನು ಬರಮಾಡಿಕೊಂಡರು. ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ ರವರು ಹಾಜರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್