2020ನೇ ಸಾಲಿನ ಮೈಸೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂತಿಮ ದಿನವಾದ ಇಂದು ಅಧಿಕಾರಿ ವರ್ಗದವರಿಗಾಗಿ ನಡೆದ ಆಟೋಟಗಳಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಸಿ.ಬಿ.ರಿಷ್ಯಂತ್, ಐಪಿಎಸ್ ರವರು,ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ. ಆರ್.ಶಿವಕುಮಾರ್ , ಜಿಲ್ಲೆಯ ಎಲ್ಲಾ ಪುರುಷ ಮತ್ತು ಮಹಿಳಾ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರಿ.ಸಿ.ಬಿ.ರಿಷ್ಯಂತ್, ಐಪಿಎಸ್ ರವರು ಪುರುಷ ಸಿಬ್ಬಂದಿ ವರ್ಗದವರಿಗಾಗಿ ನೆನ್ನೆ ನಡೆದ ಕಬ್ಬಡ್ಡಿ ಮತ್ತು ವಾಲಿಬಾಲ್ ಫೈನಲ್ ಪಂದ್ಯಾವಳಿಗಳಿಗೆ ಚಾಲನೆ ನೀಡಿ ವೀಕ್ಷಣೆ ಮಾಡಿದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್