ಸಾರ್ವಜನಿಕರೊಬ್ಬರು ತಮ್ಮ ಮೊಬೈಲ್ ಪೋನ್ ಕಳೆದುಹೋದ ಬಗ್ಗೆ ಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದು, ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು CEIR ಪೋರ್ಟಲ್ ಮೂಲಕ ಕಳೆದು ಹೋದ ಮೊಬೈಲ್ ಅನ್ನು ಪತ್ತೆ ಮಾಡಿ ದೂರುದಾರರಿಗೆ ಹಿಂತಿರುಗಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







