ದಿನಾಂಕ 31-01-2026 ರಂದು ಕೊಳ್ಳೇಗಾಲ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು, ಸೈಬರ್ ಅಪರಾಧಗಳು, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಅರಿವು ಮೂಡಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







