ಇಂದು ಕೋಲಾರ ಜಿಲ್ಲೆಯ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತೆರದ ಮನೆ ಕಾರ್ಯಕ್ರಮದ ಪ್ರಯುಕ್ತ SFS ಕಾಲೇಜ್ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಹಾಗು ಪೋಕ್ಸೋ ಅಪರಾಧಗಳ ಬಗ್ಗೆ ಕಾನೂನು ಅರಿವು ಮೂಡಿಸಿ ತಿಳುವಳಿಕೆ ನೀಡಾಲಾಗಿರುತ್ತದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







