ಮೈಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ದಿನಾಂಕ 10.02.2026ರಂದು ರಾತ್ರಿ ವಿಶೇಷ ‘ಏರಿಯಾ ಡಾಮಿನೇಷನ್’ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಠಾಣಾಧಿಕಾರಿಗಳ ನೇತೃತ್ವದಲ್ಲಿ ಕಮಾಂಡೋ ಪಡೆ ಮತ್ತು ಸಿಬ್ಬಂದಿಗಳೊಂದಿಗೆ ಪಥಸಂಚಲನ ನಡೆಸಿದರು. ಈ ಸಮಯದಲ್ಲಿ ಅನುಮಾನಾಸ್ಪದ ವಾಹನಗಳನ್ನು ಮತ್ತು ವ್ಯಕ್ತಿಗಳನ್ನು ತಪಾಸಣೆ ಮಾಡಲಾಯಿತು. & ನಿಗದಿತ ಸಮಯದ ನಂತರ ತೆರೆದಿದ್ದ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







