ಈ ದಿನ ದಿನಾಂಕ: 09-01-2026 ರಂದು ಶುಕ್ರವಾರ ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ವಾರದ ಕವಾಯತು ನಡೆಸಿ, ವಿವಿಧ ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ಕುಂದು ಕೊರತೆ ಆಲಿಸಲಾಯಿತು. ಹಾಗೆಯೇ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಉಪ ವಿಭಾಗ ಮಟ್ಟ ಹಾಗೂ ಪೊಲೀಸ್ ಠಾಣಾ ಮಟ್ಟದಲ್ಲಿಯು ಸಹ ವಾರದ ಕವಾಯತು ನಡೆಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







