ಪೊಲೀಸ್ ಅಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಲ್ಲಿಸಿದ ಅತ್ಯುತ್ತಮ ಶ್ಲಾಘನೀಯ ಸೇವೆಗಾಗಿ, 2026ನೇ ಸಾಲಿನ ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ಮಾನ್ಯ ರಾಷ್ಟ್ರಪತಿಗಳ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯ ಟ್ರಯಲ್ ಮಾನಿಟರಿಂಗ್ ಸೆಲ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಶಕುಂತಲಾ, ಪೊಲೀಸ್ ಉಪ ನಿರೀಕ್ಷಕರು ಭಾಜನರಾಗಿದ್ದು, ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪ್ರಶಂಶಿಸಿ ಅಭಿನಂದಿಸಲಾಗಿರುತ್ತದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







