ಕಳೆದ ಮೂರು ದಿನಗಳಿಂದ ದಿನಾಂಕಃ 05-01-2026 ರಿಂದ 07-01-2026ರ ವರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದ್ದ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಈ ದಿನ ಡಿಎಆರ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಯೋಗ ತರಬೇತಿ ನೀಡಿದ ಡಾ. ಭಾಗೀರತಿ ಕನ್ನಡತಿ ಯೋಗ ಗುರು ಇವರಿಗೆ ಜಿಲ್ಲಾ ಪೊಲೀಸ್ ವತಿಯಿಂದ ಸನ್ಮಾನಿಸಲಾಯಿತು. ನಂತರ ಯೋಗ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







