ಮಾನ್ಯ ಗೃಹ ಸಚಿವರಾದ ಶ್ರೀ. ಅರಗ ಜ್ಞಾನೇಂದ್ರ ರವರು ಸಂಚಾರ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಸಂಚಾರ ಸುವ್ಯವಸ್ಥೆಯ ಬಗ್ಗೆ ಪರಿಶೀಲಿಸಿದರು,ಈ ಸಂದರ್ಭದಲ್ಲಿ ಮಾನ್ಯ ಶ್ರೀ. ಪ್ರವೀಣ್ ಸೂದ್ ಐಪಿಎಸ್ ಡಿಜಿ & ಐಜಿ ರವರು,ಮಾನ್ಯ ಶ್ರೀ .ಕಮಲ್ ಪಂತ್.ಐಪಿಎಸ್ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಮಾನ್ಯ ಶ್ರೀ .ಡಾ.ಬಿ.ಆರ್.ರವಿಕಾಂತೇಗೌಡ.ಐಪಿಎಸ್ ಜಂಟಿ ಪೊಲೀಸ್ ಆಯುಕ್ತರು ಬೆಂಗಳೂರು ನಗರ ಸಂಚಾರ ಮತ್ತು ಬೆಂಗಳೂರು ಸಂಚಾರ ವಿಭಾಗದ ಎಲ್ಲಾ ಡಿಸಿಪಿ ಮತ್ತು ಎಸಿಪಿ ರವರುಗಳು ಹಾಗೂ ಅಧಿಕಾರಿ,ಸಿಬ್ಬಂದ್ದಿವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
