ಗೌರಿಬಿದನೂರು ಗ್ರಾಮಾಂತರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಠಾಣಾ ವ್ಯಾಪ್ತಿಯ ವಾಟದ ಹೊಸಹಳ್ಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ, ರಸ್ತೆ ಅಪಘಾತಗಳು, ಸಂಚಾರ ಸುರಕ್ಷತಾ ನಿಯಮಗಳು, ಕಡ್ಡಾಯ ಹೆಲ್ಮೆಟ್ ಹಾಗೂ ಹೆಲ್ಮೆಟ್ ನ ಮಹತ್ವದ ಕುರಿತಂತೆ ಅರಿವು ಮೂಡಿಸಿದ್ದು, ತುರ್ತು ಸಹಾಯವಾಣಿ 112, 1930, 1098 ಗಳ ಬಗ್ಗೆ ಅರಿವು ಮೂಡಿಸಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







