ಇಂದು ಸಂತೇಮರಹಳ್ಳಿ ಪೊಲೀಸ್ ಠಾಣೆ ಹಾಗೂ ಸಂತೇಮರಹಳ್ಳಿ ವೃತ್ತ ಕಚೇರಿಗೆ ಭೇಟಿ ನೀಡಿ ಕಾರ್ಯ ವೈಖರಿಗಳನ್ನು ಪರಿಶೀಲಿಸಿ, ಅಧಿಕಾರಿ/ಸಿಬ್ಬಂದಿಗಳ ಕುಂದುಕೊರತೆ ವಿಚಾರ ಮಾಡಲಾಯಿತು. ನಂತರ ಠಾಣಾ ಆವರಣದ ಕಡೆ ಭೇಟಿ ನೀಡಿ ಪರಿಸರದ ಸ್ವಚ್ಛತೆ ನಿರ್ವಹಣೆಯ ಸಂಬಂಧ ಸಲಹೆ ಸೂಚನೆಗಳನ್ನು ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







