ಸಿಬ್ಬಂದಿಯವರ ದೈಹಿಕ ಕ್ಷಮತೆ, ಶಿಸ್ತು ಹಾಗೂ ಕಾರ್ಯಕ್ಷಮತೆಯನ್ನು ಇನ್ನಷ್ಟು ಬಲಪಡಿಸಲು ಇಂದು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವಾರದ ಕವಾಯತು ಆಯೋಜಿಸಿ, ಶಿಸ್ತುಬದ್ಧವಾಗಿ ನಿರ್ವಹಿಸಲಾಯಿತು.
ಈ ವೇಳೆ ಪೊಲೀಸ್ ಸಿಬ್ಬಂದಿಯ ದೈಹಿಕ ಕ್ಷಮತೆ,ಶಿಸ್ತು,ಸಮಯ ಪಾಲನೆ ಹಾಗೂ ಕರ್ತವ್ಯನಿಷ್ಠೆಯನ್ನು ಪರಿಶೀಲಿಸಿ,ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಕುರಿತು ಮಾರ್ಗದರ್ಶನ ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







