ಜಿಲ್ಲಾ ಪೊಲೀಸ್ ಮೈದಾನದಲ್ಲಿ ವಾರದ ಪರೇಡ್ ಅನ್ನು ನಡೆಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಂದು ಕೊರತೆಗಳನ್ನು ವಿಚಾರಿಸಿ ಪ್ರಾಮಾಣಿಕ ಕರ್ತವ್ಯ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







