ಪೊಲೀಸ್ ಆಯುಕ್ತರಾದ ಶ್ರೀ N ಶಶಿಕುಮಾರ್ IPS, ರವರ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ & ಸಾರ್ವಜನಿಕರ ಸುರಕ್ಷತೆ, ಭದ್ರತೆ & ಪೊಲೀಸ್ ಪಡೆಗಳ ಸನ್ನದ್ಧತೆ ಪ್ರದರ್ಶಿಸಲು ಪಥ ಸಂಚಲನ ನಡೆಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದರು.
ಇದೇ ವೇಳೆ ಮಕ್ಕಳು ಮತ್ತು ಸಾರ್ವಜನಿಕರು ದಸರಾ ಹಬ್ಬದ ಹಿನ್ನೆಲೆಯಲ್ಲಿ ಬನ್ನಿ ಹಂಚಿದರು.