ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ” ದ ಪ್ರಯುಕ್ತ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹಲ್ಕೂರ್ಕೆ, ತಿಮ್ಮರಾಯನಹಳ್ಳಿ ಗ್ರಾಮದ ಸಾರ್ವಜನಿಕರಿಗೆ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







