ಕೋವಿಡ್-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು.
ಕೋವಿಡ್-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.
ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ. ಕಮಲ್ ಪಂತ್ ರವರು ಈ ವರ್ಷ ಹೊಸ ವರ್ಷದ ಪಾರ್ಟಿಗಳಿಗೆ ಕಟ್ಟುನಿಟ್ಟಾಗಿ ಇರುತ್ತದೆ ಎಂದು ತಿಳಿಸಿದ್ದಾರೆ.