ಸುದ್ದುಗುಂಟೆಪಾಳ್ಯ ಪೋಲಿಸರಿಂದ 2ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ

John Prem
1 0
Read Time:2 Minute, 2 Second

ಐಷಾರಾಮಿ ಜೀವನಕ್ಕಾಗಿ ಅಡ್ಡದಾರಿ ಹಿಡಿದಿದ್ದ ವಿದ್ಯಾರ್ಥಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಡ್ರಗ್ಸ್ ತರಿಸಿ ವಿದ್ಯಾರ್ಥಿಗಳು ಮಾರಾಟ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು, ಅವರನ್ನು ಮೊಹಮ್ಮದ್ ಇರ್ಫಾನ್ ಹಾಗೂ ಥಾರಿ ಅಜೀಮ್ ಎಂದು ಗುರುತಿಸಲಾಗಿದೆ. ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ವಿದ್ಯಾರ್ಥಿಗಳಿಂದ 2 ಕೋಟಿ ರೂ. ಮೌಲ್ಯದ 4 ಕೆಜಿ ಹಾಷಿಷ್ ಆಯಿಲ್(ಒಂದು ಮಾದರಿಯ ಮಾದಕ ದ್ರವ್ಯ)​ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದರು ಎಂದು ತಿಳಿದು ಬಂದಿದೆ.

ಬೆಂಗಳೂರು ನಗರದ ಆಗ್ನೇಯದ ಮೈಕೊ ಲೇಔಟ್ ಉಪ ವಿಭಾಗದ ಎಸಿಪಿ ಶ್ರೀ . ಎಂ. ಎನ್. ಕರಿಬಸವನಗೌಡ , ಸುದ್ದುಗುಂಟೆಪಾಳ್ಯ ಠಾಣಾಧಿಕಾರಿ ಶ್ರೀ. ನಟರಾಜ್  ಮತ್ತು ತಂಡದವರು ಈ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆರೋಪಿಗಳಾದ ಮೊಹಮ್ಮದ್ ಇರ್ಫಾನ್​ 24 ಹಾಗೂ ಥಾರಿ ಅಜೀಮ್​ 26 ವರ್ಷದವರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ACP Mr.Karibasavana Gowda

ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಟ್ವಿಟ್ಟರ್ ಗೆ ಕರೆದೊಯ್ದರು, ಅಂತರರಾಜ್ಯದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿ ನಾಲ್ಕು ಕೆಜಿ ಹ್ಯಾಶಿಶ್ ಎಣ್ಣೆಯನ್ನು ವಶಪಡಿಸಿಕೊಂಡ ಎಸ್. ಜಿ. ಪಾಳ್ಯ ಪೊಲೀಸ್ ತಂಡವನ್ನು ಶ್ಲಾಘಿಸಿದರು.

Inspector, Mr. Natraj

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ತಾಳಿಕೋಟೆ ಪಟ್ಟಣದ ಪೋಲಿಸ್ ಠಾಣೆ ವತಿಯಿಂದ ಬಕ್ರೀದ್ ಹಬ್ಬದ ನಿಮಿತ್ತ ಶಾಂತಿಸಭೆ

ತಾಳಿಕೋಟೆ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸ್ ಇಲಾಖೆಯಿಂದ ಪಟ್ಟಣದ ಪ್ರಮುಖ ವ್ಯಾಪಾರಸ್ಥರು, ಮುಖಂಡರುಗಳು, ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರೊಂದಿಗೆ ಸೇರಿ ಶಾಂತಿ ಸಭೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು PSI ವಿನೋದ ದೊಡಮನಿ ಮತ್ತು CPI ಆನಂದ ವಾಗ್ಮೋಡೆ ಅವರು ತಿಳಿಸಿದರು.ಜುಲೈ 21ರಂದು ನಡೆಯುವ ಬಕ್ರೀದ್ ಹಬ್ಬದ ನಿಮಿತ್ತ ಪೊಲೀಸ್ ಇಲಾಖೆಯಿಂದ ನಡೆಸಿರುವ ಶಾಂತಿ ಸಭೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಬಕ್ರೀದ್ […]

Get News on Whatsapp

by send "Subscribe" to 7200024452
Close Bitnami banner
Bitnami