ಹಾಸನ ಜಿಲ್ಲಾ ಪೊಲೀಸರಿಂದ ಮಕ್ಕಳ ಕಲ್ಯಾಣ ಮತ್ತು ಮಕ್ಕಳ ಮೇಲಿನ ಅಪರಾಧಗಳನ್ನು ತಡೆಗಟ್ಟಲು ಸಭೆಗೆ

John Prem
1 0
Read Time:48 Second

ಎಸ್‌ಜೆಪಿಯು ವಿಭಾಗೀಯ ನೋಡಲ್ ಅಧಿಕಾರಿ – ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಿರಿಯ ಸಿಡಬ್ಲ್ಯುಒ – ಡಿವೈಎಸ್ಪಿ ಹಾಸನ, ಎಲ್ಲಾ ಪೊಲೀಸ್ ಠಾಣೆಗಳ ಸಹಾಯಕ ಎಸ್‌ಜೆಪಿಯು ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸಭೆ ನಡೆಸಿ ಮಕ್ಕಳ ಕಲ್ಯಾಣ ಮತ್ತು ಮಕ್ಕಳ ಮೇಲಿನ ಅಪರಾಧಗಳ ತಡೆಗಟ್ಟುವಿಕೆ ಕುರಿತು ಚರ್ಚಿಸಲಾಗಿದೆ.

SJPU divisional nodal officer – Addl SP, Senior CWO – DySP Hassan, Asst SJPU officers of all PS, Child welfare committee members held a bimonthly meeting at DPO. Discussed on child welfare and prevention of crimes against children.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

This image has an empty alt attribute; its file name is John_prem.jpg

ಜೆ .ಜಾನ್ ಪ್ರೇಮ್

Happy
Happy
0 %
Sad
Sad
0 %
Excited
Excited
100 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ 'ಸುಧಾ' ಅನಾರೋಗ್ಯದಿಂದ ಮೃತಪಟ್ಟಿದೆ

ಸುಧಾ (Detective Dog)ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರಮುಖ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಎತ್ತಿದ ಕೈಯಾಗಿದ್ದಳು. ಕೊಲೆ, ಸುಲಿಗೆ, ಕಳ್ಳತನ ಹೀಗೆ ಸಾವಿರಾರು ಪ್ರಕರಣಗಳನ್ನು ಭೇದಿಸುವಲ್ಲಿ ಈಕೆಯ ಪಾತ್ರ ಪ್ರಮುಖವಾಗಿತ್ತು.ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಉನ್ನತ ಶ್ರೇಣಿಯ ಅಧಿಕಾರಿಗಳು ಈ ಅಂತಿಮ ನಮನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಶ್ವಾನಕ್ಕೆ ವಿದಾಯ ಹೇಳಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ ‘ಸುಧಾ’ […]

Get News on Whatsapp

by send "Subscribe" to 7200024452
Close Bitnami banner
Bitnami