ಮಡಿವಾಳ ಪೊಲೀಸರಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು

John Prem
0 0
Read Time:56 Second
Madiwala Police Station

Madiwala Police Station

Madiwala Police Station

Madiwala Police Station

ಬೆಂಗಳೂರು: ದೇಶದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದ ಮೂಲೆ ಮೂಲೆಯಲ್ಲೂ ಸಂಭ್ರಮ ಕಳೆಕಟ್ಟಿದೆ.

ಕೊರೊನಾ ಇರುವ ಹಿನ್ನೆಲೆ ಸರಳ ಹಾಗೂ ನಿಯಮದ ಪ್ರಕಾರವೇ ಸ್ವಾತಂತ್ರ್ಯ ಹಬ್ಬವನ್ನು ಆಚರಿಸಲಾಗುತ್ತಿದೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗುವಾಗ ನಡೆದ ತ್ಯಾಗ ಬಲಿದಾನ ಸ್ಮರಣೆ ಮಾಡುತ್ತಾ ಬೆಂಗಳೂರು ನಗರ ಮಡಿವಾಳ ಠಾಣೆ ಪೊಲೀಸರು ಧ್ವಜಾರೋಹಣ ನೆರವೇರಿಸುವ ಮೂಲಕ ಸಾಕ್ಷಿಯಾದರು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಸುದ್ದಗುಂಟೆಪಾಳ್ಯ ಪೊಲೀಸರಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು

ಬೆಂಗಳೂರು: ದೇಶದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ದೇಶದ ಮೂಲೆ ಮೂಲೆಯಲ್ಲೂ ಸಂಭ್ರಮ ಕಳೆಕಟ್ಟಿದೆ. ಕೊರೊನಾ ಇರುವ ಹಿನ್ನೆಲೆ ಸರಳ ಹಾಗೂ ನಿಯಮದ ಪ್ರಕಾರವೇ ಸ್ವಾತಂತ್ರ್ಯ ಹಬ್ಬವನ್ನು ಆಚರಿಸಲಾಗುತ್ತಿದೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಗುವಾಗ ನಡೆದ ತ್ಯಾಗ ಬಲಿದಾನ ಸ್ಮರಣೆ ಮಾಡುತ್ತಾ ಬೆಂಗಳೂರು ನಗರ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಧ್ವಜಾರೋಹಣ ನೆರವೇರಿಸುವ ಮೂಲಕ ಸಾಕ್ಷಿಯಾದರು. ನಮ್ಮ ಮುಖ್ಯ ವರದಿಗಾರರು […]

Get News on Whatsapp

by send "Subscribe" to 7200024452
Close Bitnami banner
Bitnami