ಆಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮಂಗಳೂರು ಪೊಲೀಸ್ ಕಮಿಷನರ್-ಎನ್. ಶಶಿಕುಮಾರ್

John Prem
2 0
Read Time:1 Minute, 40 Second
Mangaluru Police Commissioner promises all support for students from Afghanistan

ಆಫ್ಘಾನಿಸ್ತಾನದಲ್ಲಿ ಉಂಟಾಗಿರುವ ಅರಾಜಕತೆ ಯಿಂದ ಮಂಗಳೂರಿನಲ್ಲಿರುವ ವಾಸ ಇರುವ ಅಫ್ಘಾನಿಗರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ದೈರ್ಯ ತುಂಬಿದ್ದಾರೆ.

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ , “ಮಂಗಳೂರು ವಿಶ್ವವಿದ್ಯಾಲಯ ಯಲ್ಲಿನ ಆಫ್ಘಾನಿಸ್ತಾನ ಮೂಲದ 58 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇವರಲ್ಲದೆ ಹಲವು ಪ್ರಜೆಗಳು ವಾಸವಾಗಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಹಿನ್ನಲೆಯಲ್ಲಿ ಅವರಲ್ಲಿ ಆತಂಕ ಮನೆಮಾಡಿ ನಮಗೆ ಆಫ್ಘಾನಿಸ್ತಾನ ವಿದ್ಯಾರ್ಥಿ ಸಂಘ ಮನವಿ ಸಲ್ಲಿತ್ತು. ಈ ಹಿನ್ನಲೆಯಲ್ಲಿ ಶನಿವಾರ ಮಂಗಳೂರು ಕಮಿಷನರ್ ಕಚೇರಿಯಲ್ಲಿ ಸಂವಹನ ನಡೆಸಿ ಧೈರ್ಯ ತಂಬಿದ್ದೇವೆ.

58 ವಿದ್ಯಾರ್ಥಿಗಳಲ್ಲಿ 11 ಆಫ್ಘಾನಿಸ್ತಾನಕ್ಕೆ ವಿದ್ಯಾರ್ಥಿಗಳು ವಾಪಸ್ ತೆರಳಿದ್ದು ಉಳಿದ 47 ಮಂದಿಯ ಪೈಕಿ ಕೆಲವು ಮಂದಿ ತಮ್ಮ ಕುಟುಂಬ ಸದಸ್ಯರೊಂದಿಗೆ ಇಲ್ಲೇ ಉಳಿದುಕೊಂಡಿದ್ದಾರೆ. ಅವರು ನಮ್ಮಲ್ಲಿ ಮನವಿ ಸಲ್ಲಿಸಿದ್ದರು. ಹೀಗಾಗಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅವರಿಗೆ ದೈರ್ಯ ತುಂಬುವ ಕೆಲಸ ಮಾಡಲಿದೆ ಎಂದರು .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರ ಕಾರ್ಯಾಚರಣೆ ತಿಮಿಂಗಿಲ ವಾಂತಿ ವಶ, ಅಫೀಮು ಮಾರಾಟ ಮಾಡ್ತಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರಿನ ಆಗ್ನೇಯ ವಿಭಾಗ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.ಬರೋಬ್ಬರಿ 7 ಕೋಟಿ ಮೌಲ್ಯದ ಚಿನ್ನಾಭರಣ ,ಗಾಂಜಾ,ಅಂಬರ್ ಗ್ರೀಸ್ ,ತಿಮಿಂಗಿಲ ವಾಂತಿ ,ಕಾರ್ ,ಬೈಕ್ ,ಹಾಗೂ ನಕಲಿ ಕರೆನ್ಸಿಯನ್ನು ವಶಕ್ಕೆ ಪಡೆದಿದ್ದಾರೆ..ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿದ ಆಗ್ನೇಯ ವಿಭಾಗ ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ಮಾಹಿತಿ ನೀಡಿದ್ರು. ಸುದ್ದಗುಂಟೆಪಾಳ್ಯ ಪೊಲೀಸರಿಂದ ಕುಖ್ಯಾತ ಮನೆಗಳ್ಳ ಮಂಜನಾಥ್ ಬಂಧನವಾಗಿದೆ. ಆರೋಪಿಯಿಂದ 35 ಲಕ್ಷ ರೂಪಾಯಿ ಮೌಲ್ಯದ 700 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.ಪರಪ್ಪನ ಅಗ್ರಹಾರ […]

Get News on Whatsapp

by send "Subscribe" to 7200024452
Close Bitnami banner
Bitnami