ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿಕ್ಷಕರ ದಿನಾಚರಣೆ 2021

John Prem
0 0
Read Time:1 Minute, 4 Second

ದಿನಾಂಕ:05.09.2021 ರಂದು ಸರ್ವಪಲ್ಲಿ ರಾಧಕೃಷ್ಣನ್ ರವರ ಜನ್ಮದಿನೋತ್ಸವ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ತ.ರಾ.ಸು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮಾನ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕುಮಾರಿ. ನಂದಿನಿದೇವಿ, ಐ.ಎ.ಎಸ್ ರವರು ಉದ್ಘಾಟನೆ ಮಾಡಿರುತ್ತಾರೆ, ಮಾನ್ಯ ಪೊಲೀಸ್ ಅಧೀಕ್ಷಕರಾದ ರಾಧಿಕಾ.ಜಿ ಐ.ಪಿ.ಎಸ್ ರವರು ಅಧ್ಯಕ್ಷತೆಯನ್ನು ವಹಿಸಿಕೊಂಡಿರುತ್ತಾರೆ. ಸದರಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಭಾಗವಹಿಸಿರುತ್ತಾರೆ.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಗಣೇಶ ಹಬ್ಬದ ಆಚರಣೆಗೆ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು-ತಿಲಕ್ ನಗರ ಪೊಲೀಸ್

ಕರ್ನಾಟಕ ಸರ್ಕಾರವು ಭಾನುವಾರ (ಸೆಪ್ಟೆಂಬರ್ 5) ಕೋವಿಡ್ -19 ಸಾಂಕ್ರಾಮಿಕದ ನಡುವೆ ರಾಜ್ಯದಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.ವಾರ್ಡ್​ಗೆ ಒಂದು ಗಣೇಶ ಮೂರ್ತಿ ಪ್ರತಿಷ್ಠಾಪಿಸುವಾಗ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಪಾಲಿಸಬೇಕು. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಪೊಲೀಸ್‌ ಇಲಾಖೆ ಹಾಗೂ […]

Get News on Whatsapp

by send "Subscribe" to 7200024452
Close Bitnami banner
Bitnami