ಬಿಬಿಎಂಪಿ ಅನುಮತಿ ಪಡೆದು ಗಣೇಶ ಪ್ರತಿಷ್ಠಾಪಿಸಬೇಕು -ನಗರ ಪೊಲೀಸ್ ಆಯುಕ್ತ ಕಮಲ್ ಪಂತ್

John Prem 9448190523
3 0
Read Time:1 Minute, 55 Second

ಗಣೇಶೋತ್ಸವ ಆಚರಣೆ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದು, 1 ವಾರ್ಡ್‌ಗೆ 1 ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಾತ್ರ ಅವಕಾಶ. ಗಣೇಶ ಮೂರ್ತಿ ಕೂರಿಸುವ ಆಯೋಜಕರು 2 ಡೋಸ್ ಕೊರೊನಾ ಲಸಿಕೆಯನ್ನು ಪಡೆದಿರಬೇಕು. ಎಲ್ಲಿ ಮೂರ್ತಿ ಇಡಬೇಕು ಎಂದು ಇನ್ಸ್‌ಪೆಕ್ಟರ್, ಎಸಿಪಿಗಳು ಪರಿಶೀಲಿಸಿ ಸ್ಥಳ ಗುರುತಿಸುತ್ತಾರೆ. ಈ ಬಗ್ಗೆ ಪೊಲೀಸ್ ಆಯುಕ್ತರು, ಅಧಿಕಾರಿಗಳ ಜತೆ ಚರ್ಚಿಸಿದ್ದೇವೆ. 3 ದಿನಕ್ಕಿಂತ ಹೆಚ್ಚು ಗಣೇಶಮೂರ್ತಿಯನ್ನ ಇಡುವಂತಿಲ್ಲ ಎಂದು ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸುದ್ದಿಗಾರರೊಂದಿಗೆ ಮಾತನಾಡಿ ಬಿಬಿಎಂಪಿ ಅನುಮತಿ ಪಡೆದು ಗಣೇಶ ಪ್ರತಿಷ್ಠಾಪಿಸಬೇಕು ಹಾಗೂ ಸರ್ವರಿಗೂ ಗಣೇಶೋತ್ಸವ ಸರ್ಕಾರ ಅನುಮತಿ ನೀಡಿದರೂ ಜನ ಗುಂಪು ಗುಂಪಾಗಿ ಸೇರುವಂತಿಲ್ಲ .ಗಣೇಶೋತ್ಸವ ಮೇಲೆ ಭಜನೆ ಪೂಜೆ ಮಾತ್ರ ಅವಕಾಶವಿದೆ .ಮಾಧ್ಯಮಗೋಷ್ಠಿ ಸೇರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಲಾಗಿದೆ ,ಕನಿಷ್ಠ ಪಕ್ಷ 20 ಜನ ಮಾತ್ರ ಇರಬೇಕು .ಅನಧಿಕೃತವಾಗಿ ಗಣೇಶ ಪ್ರತಿಷ್ಠಾಪಿಸಲು ಅವಕಾಶವಿಲ್ಲ .ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2ಬಾರಿ ಸಭೆ ನಡೆಸಿ ಗೈಡ್ ಲೈನ್ಸ್ ಹೊರಡಿಸಿದ್ದಾರೆ .ಆದ್ದರಿಂದ ಸಾರ್ವಜನಿಕರು ಸರ್ಕಾರ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ನಗರ ಪೊಲೀಸ್ ಶ್ರೀ .ಆಯುಕ್ತ ಕಮಲ್ ಪಂತ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಜಮೀನಿನ ಪಂಪ್ ಸೆಟ್ ಗಳಿಗೆ ಟಿ.ಸಿ. ಮಂಜೂರು ಮಾಡಿಸುವುದಾಗಿ ನಂಬಿಸಿ ರೈತರಿಗೆ ಮೋಸ -ಚಿಕ್ಕಮಗಳೂರು ಪೊಲೀಸರಿಂದ ಕಾರ್ಯಾಚರಣೆ

ಸರ್ಕಾರದ ರೈತಮಿತ್ರ ಯೋಜನೆಯಡಿ ಕಡಿಮೆ ಹಣದಲ್ಲಿ ಜಮೀನಿನ ಪಂಪ್ ಸೆಟ್ ಗಳಿಗೆ ಟಿ.ಸಿ. ಮಂಜೂರು ಮಾಡಿಸುವುದಾಗಿ ನಂಬಿಸಿ ಕಡೂರು ತಾಲ್ಲೂಕಿನಲ್ಲಿ ಬಹಳಷ್ಟು ರೈತರಿಂದ ಅರ್ಜಿ, ದಾಖಲಾತಿಗಳು ಮತ್ತು ತಲಾ ರೂ. 3-4 ಸಾವಿರ ಹಣ ಪಡೆದು, ನಕಲಿ ಚಲನ್ ನೀಡಿ ಮೋಸ ಮಾಡುತ್ತಿದ್ದ 2 ಜನ ಆರೋಪಿಗಳನ್ನು ಕಡೂರು ಪೊಲೀಸರು ದಸ್ತಗಿರಿ ಮಾಡಿದ್ದು.ಪ್ರಕರಣ ದಾಖಲಾದ 5 ಗಂಟೆಯೊಳಗಾಗಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು. ಲ್ಯಾಪ್ ಟಾಪ್, ಪೆನ್ ಡ್ರೈವ್, ಮೊಬೈಲ್ ಫೋನ್ […]

Get News on Whatsapp

by send "Subscribe" to 7200024452
Close Bitnami banner
Bitnami