ಆಡುಗೋಡಿ ಪೊಲೀಸರು ಲಕ್ಷ₹ಬೆಲೆಬಾಳುವ ಮಾದಕ ವಸ್ತು ಗಾಂಜಾವನ್ನು ಮತ್ತು ನಿಷೇಧಿತ ನಿದ್ರಾಜನಕ HASH ಆಯಿಲ್ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ .

John Prem
1 0
Read Time:1 Minute, 36 Second

ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಆಯುಕ್ತರಾದ ಶ್ರೀ .ಶ್ರೀನಾಥ್ ಮಹಾದೇವ್ ಜೋಶಿ ರವರ ಮಾರ್ಗದರ್ಶನದಲ್ಲಿ ಹಾಗೂ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ. ಸುಧೀರ್ ಎಂ ಹೆಗ್ಡೆ ರವರ ನೇತೃತ್ವದಲ್ಲಿ ಆಡುಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ರವರಾದ ಶ್ರೀ. ಪ್ರಶಾಂತ್ ಎಸ್ .ರವರು ತಮ್ಮ ಠಾಣೆಯ ಪಿ.ಎಸ್. ಐ. ಬಸವರಾಜ್ ಹಾಗೂ ಸಿಬ್ಬಂದಿಗಳೊಂದಿಗೆ ತಂಡವನ್ನು ರಚಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮತ್ತು HASH ಆಯಿಲ್ ಅನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ .
2ಲಕ್ಷ ಬೆಲೆಬಾಳುವ 5ಕೇಜಿ 100 ಗ್ರಾಂ ಮಾದಕ ವಸ್ತು ಗಾಂಜಾ ,25 ಲಕ್ಷ ಬೆಲೆ ಬಾಳುವ 549ಗ್ರಾಂ ತೂಕದ ನಿಷೇಧಿತ Hash Oil.1ಓಪೋ ಮೊಬೈಲ್ ಫೋನ್ ,1200/- ರೂ ಗಳನ್ನು ಅಮಾನತು ಪಡಿಸಿಕೊಂಡಿರುತ್ತಾರೆ .
ಗೆ ಒಟ್ಟು ಇಪ್ಪತ್ತು ಲಕ್ಷ₹ಬೆಲೆಬಾಳುವ ಮಾಲುಗಳನ್ನು ವಶಕ್ಕೆ ಪಡಿಸಿಕೊಂಡು ಈ ಪ್ರಕರಣವನ್ನು ಬೇದಿಸುವಲ್ಲಿ ಆಡುಗೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ . ಆಡುಗೋಡಿ ಪೊಲೀಸರು ಕಾರ್ಯಾಚರಣೆ ಬಗ್ಗೆ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ .ಕಮಲ್ ಪಂತ್ IPS ರವರು
ಪ್ರಶಂಸಿಸಿರುತ್ತಾರೆ .

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,

ಜೆ .ಜಾನ್ ಪ್ರೇಮ್
Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಬೆಂಗಳೂರು ನಗರ ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಮಡಿವಾಳ ಪೊಲೀಸ್ ಠಾಣೆಯ ಪೊಲೀಸರಿಂದ ಸುಮಾರು 10,80,000/- ಲಕ್ಷ ಬೆಲೆ ಬಾಳುವ ವಿವಿಧ ಕಂಪೆನಿಯ ದುಬಾರಿ ಬೆಲೆಯ ದ್ವಿಚಕ್ರ ವಾಹನಗಳು ಹಾಗೂ ಮೊಬೈಲ್ ಫೋನುಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದ ಆರೋಪಿಗಳ ಬಂಧನ. ಬೆಂಗಳೂರು ನಗರದ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮಿಷನರ್ ರವರಾದ ಶ್ರೀಯುತ. ಶ್ರೀ.ನಾಥ್ ಮಹಾದೇವ್ ಜೋಷಿ ರವರ ನಿರ್ದೇಶನದಲ್ಲಿ ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀಯುತ. ಶ್ರೀ .ಸುಧೀರ್ ಎಂ ಹೆಗ್ಡೆ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ […]

Get News on Whatsapp

by send "Subscribe" to 7200024452
Close Bitnami banner
Bitnami