ಬೆಳಗಾವಿ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

John Prem
0 0
Read Time:47 Second

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಗ್ರಾಮೀಣ ಪೊಲೀಸ್ ಠಾಣೆ ನೇತೃತ್ವದಲ್ಲಿ ಅಪರಾಧ ಸಿಬ್ಬಂದಿ ತಂಡದಿಂದ ಪ್ರಕರಣ ಸಂಖ್ಯೆ 157/2021ರಲ್ಲಿ, ಇಂದು ಟಿಪಿ ನಗರ ಕ್ರಾಸ್ ಹತ್ತಿರ ಐದು ಜನರನ್ನು ವಾಹನ ಹಾಗೂ ಕಳುವಾದ ಮಾಲು ಸಮೇತ ವಶ ಪಡಿಸಿಕೊಂಡಿದ್ದಾರೆ., ಆರೋಪಿತರಿಂದ 4,80,000/- ರೂ ಕಿಮ್ಮತ್ತಿನ ಬ್ರಾಸ್ ಬಾರಗಳು, ಹಾಗೂ 1,00,000/- ರೂ ಕಿಮ್ಮತ್ತಿನ ಟಾಟಾ ಎಸ್ ಗಾಡಿ ಜಪ್ತ ಮಾಡಿದ್ದು, ಪತ್ತೆ ಮಾಡಿದ ತಂಡಕ್ಕೆ ಮಾನ್ಯ ಪೊಲೀಸ್ ಆಯುಕ್ತರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ. ತನಿಖೆ ಮುಂದುವರೆದಿದೆ…

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ದಾವಣಗೆರೆ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆರ್.ಡಿ. ಸಿ ಪೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕಾರ್ಯಾಗಾರ ಕಾರ್ಯಕ್ರಮ

ಪೊಲೀಸ್ ಅಧೀಕ್ಷಕರವರಾದ ಶ್ರೀ ಸಿ.ಬಿ.ರಿಷ್ಯಂತ್ ಐಪಿಎಸ್ ರವರಿಂದು ದಾವಣಗೆರೆ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆರ್.ಡಿ. ಸಿ ಪೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳಿಗೆ ಯು.ಪಿ.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಬಗ್ಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಮಹಾಂತೇಶ್ ಬೀಳಗಿ ರವರು, ಪೊಲೀಸ್ ಅಧೀಕ್ಷಕರವರಾದ ಶ್ರೀ ರವಿ ಡಿ. ಚನ್ನಣ್ಣನವರ್, ಅಶೋಕ್ ಮಿರ್ಜಿ, ಕೆಎಎಸ್, ಡಿವೈಎಸ್ಪಿ ಶ್ರೀ ನರಸಿಂಹ ವಿ ತಾಮ್ರದ್ವಜ ಉಪಸ್ಥಿತರಿದ್ದರು.

Get News on Whatsapp

by send "Subscribe" to 7200024452
Close Bitnami banner
Bitnami