Read Time:31 Second
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಮಕ್ಕಳಿಗೆ ಸೈಬರ್ ಅಪರಾಧಗಳ ತಡೆಗಟ್ಟುವಿಕೆ, ಮಕ್ಕಳ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಮುಂತಾದವುಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಂಡು ಮಕ್ಕಳಿಗೆ ಕಾನೂನು ಅರಿವು ಮೂಡಿಸಲಾಗುತ್ತಿದೆ.