ಬೀದರ್ ಜಿಲ್ಲಾ ಪೊಲೀಸ್ ವತಿಯಿಂದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ

John Prem
1 0
Read Time:58 Second

ಬೀದರ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ 2021 ನ್ನು ಇಂದು ಮುಂಜಾನೆ 09:00 ಗಂಟೆಗೆ ಉದ್ಘಾಟನೆಯನ್ನು ಮಾನ್ಯ ಶ್ರೀ ಕಾಡ್ಲೂರ್ ಸತ್ಯನಾರಾಯಣಾಚಾರ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಬೀದರ ರವರು ಮಾನ್ಯ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿಗಳು ಶ್ರೀ ನಾಗೇಶ ಡಿ.ಎಲ್. ಐಪಿಎಸ್. ರವರು ಹಾಗು ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಡಾ. ಗೊಪಾಲ್ ಬ್ಯಾಕೋಡ್ ರವರು ಪಾರಿವಾಳಗಳನ್ನು ಹಾರಿಬಿಡುವ ಮೂಲಕ ಪ್ರಾರಂಭಿಸಿದರು. ಸದರಿ ಕೀಡಾಕೂಟವು ದಿನಾಂಕ: 03-12-2021 ರಿಂದ 05-12-2021 ರ ವರೆಗೆ ಸ್ಥಳ ಪೊಲೀಸ್ ಕವಾಯತು ಮೈದಾನ ಬೀದರನಲ್ಲಿ ನಡೆಯಲಿದ್ದು, ಇಲಾಖೆಯ ಎಲ್ಲಾ ಅಧೀಕಾರಿ ಮತ್ತು ಸಿಬ್ಬಂದಿಯವರುಗಳು ಪಾಲ್ಗೋಳ್ಳುವರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಚಿಕ್ಕಬಳ್ಳಾಪುರ ಪೊಲೀಸರಿಂದ ಸಮುದಾಯ ಪೋಲಿಸ್ ಮತ್ತು ವಿದ್ಯಾರ್ಥಿಗಳ ಕಾರ್ಯಕ್ರಮ

ವಿದ್ಯಾರ್ಥಿ ದೆಸೆಯಿಂದಲೇ ನವ ನಾಗರೀಕ ಸಮಾಜದ ಸುಧಾರಣೆಗಾಗಿ ನಾಯಕತ್ವ, ನಾಗರಿಕ ಜ್ಞಾನ, ಕಾನೂನು, ಸ್ವಯಂ ಶಿಸ್ತು, ನೈತಿಕತೆ, ಮೌಲ್ಯಗಳು ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಸಕಾರಾತ್ಮಕ ಆಲೋಚನೆಗಳ ಬಗ್ಗೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸಲು ಸಮುದಾಯ ಪೊಲೀಸ್ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 05 ವಾರಗಳು ಮುಕ್ತಾಯವಾಗಿರುತ್ತವೆ. ಈ ದಿನ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುತ್ತಾರೆ.ಮುಂದಿನ […]

Get News on Whatsapp

by send "Subscribe" to 7200024452
Close Bitnami banner
Bitnami