ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಮಂಗಳಮುಖಿಯರಿಗೆ ಸುವರ್ಣ ಅವಕಾಶಕ್ಕೆ ಆಹ್ವಾನ

John Prem
2 0
Read Time:1 Minute, 57 Second

ಕೆಎಸ್ಆರ್ ಪಿ ಮತ್ತು ಐಆರ್ ಬಿ ಯಲ್ಲಿ ಖಾಲಿ ಇರುವಂತ ವಿಶೇಷ ಮೀಸಲು ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ( Police Sub Inspector Recruitment ) ಅಧಿಸೂಚನೆಯನ್ನು ಹೊರಡಿಸಲಾಗಿದೆ. ನಿನ್ನೆಯಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಹುದ್ದೆಗಳಲ್ಲಿ ತೃತೀಯ ಲಿಂಗಿಯರಿಗೂ ಮೀಸಲಾತಿಯನ್ನು ಕಲ್ಪಿಸಲಾಗಿದೆ. ಈ ಮೂಲಕ ಮಂಗಳಮುಖಿಯರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಒಟ್ಟು 70 ಪಿಎಸ್ಐ ಹುದ್ದೆಗಳು

ಅರ್ಜಿ ಶುಲ್ಕ – ಎಸ್ಸಿ, ಎಸ್ಟಿ, ಪ್ರವರ್ಗ-1ಕ್ಕೆ ರೂ.250, ಇತರರಿಗೆ ರೂ.500

ವಯೋಮಿತಿ – ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 28 ವರ್ಷ, ಇತರೆ ಅಭ್ಯರ್ಥಿಗಳಿಗೆ 26 ವರ್ಷ.

ಪ್ರಮುಖ ದಿನಾಂಕಗಳು – ದಿನಾಂಕ 20-12-2021ರಿಂದ ಅರ್ಜಿ ಸಲ್ಲಿಕೆ ಆರಂಭ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18-01-2022. ಅರ್ಜಿ ಶುಲ್ಕ ಪಾವತಿಗೆ ದಿನಾಂಕ 20-01-2022 ಕೊನೆಯ ದಿನ

ವೇತನ ಶ್ರೇಣಿ – ರೂ.37,900ರಿಂದ 70,850

ನೇಮಕಾತಿ ವಿಧಾನ – ದೇಹದಾರ್ಢ್ಯತೆ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆಯ ( Entrance Exam ) ಮೂಲಕ ಆಯ್ಕೆ.

ಅರ್ಜಿ ಸಲ್ಲಿಕೆ ವಿಧಾನ– ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿಯನ್ನು www.kecruitment.ksp.gov.in ಜಾಲತಾಣದ ಮೂಲಕ ಸಲ್ಲಿಸಬೇಕಾಗಿರುತ್ತದೆ.

ಈ 70 ಹುದ್ದೆಗಳಲ್ಲಿ ನೂತನ ತಿದ್ದುಪಡಿ ಕಾಯ್ದೆಯಂತೆ ಐದು ಹುದ್ದೆಗಳನ್ನು ತೃತೀಯ ಲಿಂಗಿಯರಿಗೆ ಮೀಸಲು ಇಡಲಾಗಿದೆ. ಈ ಮೂಲಕ ಮಂಗಳ ಮುಖಿಯರಿಗೆ ಪಿಎಸ್ಐ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸೋದಕ್ಕೆ ಅವಕಾಶವನ್ನು ರಾಜ್ಯ ಸರ್ಕಾರ ನೀಡಿದೆ.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *

Next Post

ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ

ಕೋಲಾರ:ಬೈರೇಗೌಡ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೋಲಾರ ಗ್ರಾಮಾಂತರ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ, ಮಾನ್ಯ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು ನೇತೃತ್ವದಲ್ಲಿ, ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.. ಡಿ ವೈ ಎಸ್ ಪಿ. ವಿ ಎಲ್ ರಮೇಶ್, ಕೋಲಾರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆಂಜಪ್ಪ, ಮತ್ತು ಗಲ್ ಪೇಟೆ ವೃತ್ತ ನಿರೀಕ್ಷಕರಾದ ಹರೀಶ್ ರವರು ಮಾತನಾಡಿ ಅಪರಾಧ […]

Get News on Whatsapp

by send "Subscribe" to 7200024452
Close Bitnami banner
Bitnami