ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ ಚಿತ್ರದುರ್ಗ ಜಿಲ್ಲಾ ಪೊಲೀಸರಿಗೆ ಪ್ರಶಸ್ತಿ

John Prem
1 0
Read Time:1 Minute, 8 Second

ದಿನಾಂಕ:08.02.2022 ರಿಂದ ದಿ.10.02.2022 ರವರೆಗೆ ಬೆಂಗಳೂರು ನಗರದಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಕೂಟದಲ್ಲಿ ದಾವಣಗೆರೆ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಪರವಾಗಿ ಭಾಗವಹಿಸಿ ಕಬ್ಬಡಿಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುವ

ಶ್ರೀ. ರಮೇಶ್.ಡಿ.ಜಿ, ಎಹೆಚ್ ಸಿ, ರಂಗಸ್ವಾಮಿ.ಎಸ್ ಎಪಿಸಿ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಚಿತ್ರದುರ್ಗ ಮತ್ತು ಮಹಮದ್ ಮುಸ್ತಾಫ್, ಸಿಪಿಸಿ ರಾಂಪುರ ಪೊಲೀಸ್ ಠಾಣೆಯ ಕ್ರೀಡಾಪಟುಗಳಿಗೆ ಹಾಗೂ ಉಸ್ತುವಾರಿ ಅಧಿಕಾರಿಯಾಗಿ ಕ್ರಿಡಾಪಟುಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿ ಗೆಲುವಿಗೆ ಕಾರಣರಾದ ಶ್ರೀ ಸೋಮಶೇಖರಪ್ಪ, ಆರ್.ಪಿ.ಐ ರವರಿಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ.ಕೆ ಪರಶುರಾಮ, ಐಪಿಎಸ್ ರವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಶಂಸನಾ ಪತ್ರವನ್ನು ನೀಡುವ ಮೂಲಕ ಅಭಿನಂದನೆಗಳನ್ನು ತಿಳಿಸಿ ಶುಭ ಹಾರೈಸಿದರು.

Happy
Happy
100 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಯೋಗಾ ತರಬೇತಿ ಕಾರ್ಯಕ್ರಮ

ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ದಿನಾಂಕ 18/02/2022 ರಿಂದ 07 ದಿನಗಳ ಯೋಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಇಂದು ನಡೆದ ಮೊದಲನೇ ದಿನದ ಯೋಗ ತರಬೇತಿಯಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಭಾಗವಹಿಸಿದ್ದು, ಜಿಲ್ಲಾ ಆಯುಷ್ ಇಲಾಖೆಯ ಮೆಡಿಕಲ್‌ ಆಫೀಸರ್‌ರವರಾದ ಡಾ|| ಪ್ರಕಾಶ ರವರು ಅರೋಗ್ಯಕ್ಕೆ ಸಂಬಂದಿಸಿದ ಸೂಕ್ತ ಸಲಹೆ […]

Get News on Whatsapp

by send "Subscribe" to 7200024452
Close Bitnami banner
Bitnami