ಬೆಂಗಳೂರು ಜಿಲ್ಲಾ ಪೊಲೀಸ್ ವತಿಯಿಂದ ERSS 112ರ ಮತ್ತು ಡ್ರಗ್ಸ್ ಮುಕ್ತ ಕರ್ನಾಟಕ ಜಾಗೃತಿ

John Prem
2 0
Read Time:45 Second

ವಿಜಯಕರ್ನಾಟಕ ಪತ್ರಿಕೆಯ ಜಿಲ್ಲಾ ಬರಹಗಾರರು ದೊಡ್ಡಬಳ್ಳಾಪುರ ಟೌನ್ ವಿದ್ಯಾನಿಧಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ಡ್ರಗ್ಸ್ ಮುಕ್ತ ಕರ್ನಾಟಕ” ಕಾರ್ಯಗಾರ ಆಯೋಜಿಸಿದ್ದು, ಸದರಿ ಕಾರ್ಯಗಾರಕ್ಕೆ ಬೆಂಗಳೂರು ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಡಾ||ಕೆ.ವಂಶಿಕೃಷ್ಣ, ಭಾ.ಪೊ.ಸೇ. ರವರು ಭೇಟಿ ನೀಡಿ ಶಿಕ್ಷಕರು ಮತ್ತು ವಿಧ್ಯಾರ್ಥಿಗಳಿಗೆ ಡ್ರಗ್ಸ್ ಸೇವನೆಯ ಅಡ್ಡ ಪರಿಣಾಮ ಮತ್ತು ERSS 112ರ ಪ್ರಯೋಜನದ ಅರಿವು ಮೂಡಿಸಿ, “SAY YES TO LIFE, NO TO DRUGS” ಎಂದು ಪ್ರತಿಜ್ಞಾವಿಧಿ ಬೋಧಿಸಿರುತ್ತಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published.

Next Post

ಮಡಿವಾಳ ಠಾಣೆಯಲ್ಲಿ ಮಾಕ್ಷಿಕ ಜನಸಂಪರ್ಕ ಸಭೆ ನಡೆಸಲಾಯಿತು

ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಫೆಬ್ರವರಿ26 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮಡಿವಾಳ ಪೂಲೀಸ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು.ಮಡಿವಾಳದಲ್ಲಿರುವ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಬಗ್ಗೆ ದೂರುಗಳನ್ನು ಸಾರ್ವಜನಿಕರು ದಾಖಲಿಸಿದರು. […]

Get News on Whatsapp

by send "Subscribe" to 7200024452
Close Bitnami banner
Bitnami